ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ರಾಜ್ಯ

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರು, ಎ.21: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ 100 ರೂಪಾಯಿ ತೆರಿಗೆ ಕಟ್ಟಿದರೆ ಮರಳಿ ನಮಗೆ ಸಿಗುವುದು 13 ರೂಪಾಯಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ 'ಬಿಜೆಪಿ...

ಮತ್ತಷ್ಟು ಓದುDetails

ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ: ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ,...

ಮತ್ತಷ್ಟು ಓದುDetails

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ಹತ್ಯೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ಹತ್ಯೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ಗುರುವಾರ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಫಯಾಜ್ ಎನ್ನುವ ವ್ಯಕ್ತಿ ಏಕಾಏಕಿ ಚಾಕುವಿನಿಂದ‌ ಇರಿದಿದ್ದಾನೆ. ಕೂಡಲೇ...

ಮತ್ತಷ್ಟು ಓದುDetails

‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಹಾಗೂ ನಾಡಿದ್ದು ಅಂದರೆ ಏಪ್ರಿಲ್ 18, 19 ರಂದು ಸಿಇಟಿ(CET) ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಮಾರ್ಗಸೂಚಿ:  ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ....

ಮತ್ತಷ್ಟು ಓದುDetails

ರೈಲ್ವೆ ಪ್ರಯಾಣಿಕರೆ ಗಮನಿಸಿ – ಟಿಕೆಟ್ ಬುಕ್ ಮಾಡಲು ಹೊಸ ರೂಲ್ಸ್ ಜಾರಿ !!

ರೈಲ್ವೆ ಪ್ರಯಾಣಿಕರೆ ಗಮನಿಸಿ – ಟಿಕೆಟ್ ಬುಕ್ ಮಾಡಲು ಹೊಸ ರೂಲ್ಸ್ ಜಾರಿ !!

ಭಾರತೀಯ ರೈಲ್ವೆ: ಇಲಾಖೆಯು ತನ್ನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲೆಂದು ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ಹಿರಿಯ ನಾಗರೀಕರಿಗೆ ನೆರವಾಗುವಂತೆ ಇಲಾಖೆಯು ಲೋವರ್ ಬರ್ತ್ ರಿಸರ್ವೇಶನ್ಗೆ(Lower birth Resrvetion ) ಹೊಸ ನಿಯಮ ಜಾರಿಗೆ ತಂದಿದೆ. ಭಾರತೀಯ ರೈಲ್ವೆ ಇಲಾಖೆ...

ಮತ್ತಷ್ಟು ಓದುDetails

ಹತ್ತೂರಿನ ಒಡೆಯನ ಭೇಟಿಯಾಗಲು ಓಡೋಡಿ ಬರುವ ಮಲ್ಲಿಗೆ ಪ್ರಿಯೆ “ಬಲ್ನಾಡು ಶ್ರೀ ದಂಡನಾಯಕ ಮತ್ತು ಉಳ್ಳಾಲ್ತಿ

ಹತ್ತೂರಿನ ಒಡೆಯನ ಭೇಟಿಯಾಗಲು ಓಡೋಡಿ ಬರುವ ಮಲ್ಲಿಗೆ ಪ್ರಿಯೆ “ಬಲ್ನಾಡು ಶ್ರೀ  ದಂಡನಾಯಕ ಮತ್ತು ಉಳ್ಳಾಲ್ತಿ

ಪುತ್ತೂರು : ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿಯಾಗಲು ಹೊರಟ, ಮಲ್ಲಿಗೆ ಪ್ರಿಯೆ ಬಲ್ನಾಡು ಶ್ರೀ ದಂಡನಾಯಕ ಮತ್ತು ಉಳ್ಳಾಲ್ತಿ ಅಮ್ಮನವರ ಶೃಂಗಾರಮಯ ಪಲ್ಲಕಿಯಯಲ್ಲಿ ವಿಜೃಂಭಣೆಯಿಂದ ಹೊರಟ ಕಿರುವಾಲು ಭಂಡಾರದ ಕಣ್ಮನ ಸೆಳೆಯುವ ಭವ್ಯ...

ಮತ್ತಷ್ಟು ಓದುDetails

ಕನ್ನಡದ ಹೆಸರಾಂತ ನಿರ್ದೇಶಕ, ನಿರ್ಮಾಪಕ, ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡದ ಹೆಸರಾಂತ ನಿರ್ದೇಶಕ, ನಿರ್ಮಾಪಕ, ನಟ ದ್ವಾರಕೀಶ್ ಇನ್ನಿಲ್ಲ

ದ್ವಾರಕೀಶ್ ಎಂದ ತಕ್ಷಣ ಹಾಸ್ಯಕ್ಕೆ ಹೆಸರು ಪಡೆದ ‌ನಟ.ಆಗಸ್ಟ್ 19 1942 ರಂದು ಮೈಸೂರಿನ ಹುಣಸೂರಿನಲ್ಲಿ ಜನಿಸಿದ ಇವರು ಮೆಕಾನಿಕಲ್ ಇಂಜಿನಿಯರಿಂಗ್ ಮುಗಿಸಿದವರು. 1964 ರಲ್ಲಿ ವೀರ ಸಂಕಲ್ಪ ಸಿನೆಮಾ‌ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇವರು ಕಳ್ಳ- ಕುಳ್ಳ ಸಿನೆಮಾದಲ್ಲಿ ವಿಷ್ಣುವರ್ಧನ್...

ಮತ್ತಷ್ಟು ಓದುDetails

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ದಕ್ಷಿಣ ಕನ್ನಡ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ತಲ್ವಾರ್ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚ ಸದಸ್ಯರಾದ ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ಎಪ್ರಿಲ್ 14 ರಂದು ನರೇಂದ್ರ ಮೋದಿ ಮಂಗಳೂರು ರೋಡ್ ಶೋ...

ಮತ್ತಷ್ಟು ಓದುDetails

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ

ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ...

ಮತ್ತಷ್ಟು ಓದುDetails

ನರೇಂದ್ರ ಮೋದಿ ರೋಡ್ ಶೋ ಮಂಗಳೂರು ಹೌಸ್ ಪುಲ್

ನರೇಂದ್ರ ಮೋದಿ ರೋಡ್ ಶೋ  ಮಂಗಳೂರು ಹೌಸ್ ಪುಲ್

ಇಂದು ಸಂಜೆ 7.20 ಸಮಯಕ್ಕೆ ಮಂಗಳೂರಿಗೆ ಬಂದಿಳಿದ ಮೋದಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೃಹತ್ ‌ರೋಡ್ ಶೋ ಆರಂಭಗೊಂಡಿತು. ಕೇಸರಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಗಳೂರಿನಲ್ಲಿ ಉಡುಪಿ ಭಾಜಪ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮೋದಿಯವರಿಗೆ ಹಾರ...

ಮತ್ತಷ್ಟು ಓದುDetails
Page 83 of 84 1 82 83 84

Welcome Back!

Login to your account below

Retrieve your password

Please enter your username or email address to reset your password.